
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಪಿ ಅವರು ವಿಜ್ಞಾನ ವಿಭಾಗದಲ್ಲಿ 91% ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಡಂತ್ಯಾರು ಪಾಂಗಾಳ ದಿನೇಶ್ ಕುಲಾಲ್ ಮತ್ತು ಮೀನಾಕ್ಷಿ ದಂಪತಿಯ ಸುಪುತ್ರಿ.