ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ಮಹಾರಾಷ್ಟ್ರಎಚ್ಎಸ್ಸಿ ಪರೀಕ್ಷೆಯಲ್ಲಿ ಡೊಂಬಿವಿಲಿ ಪಶ್ಚಿಮದ ದಿ ಸೌತ್ ಇಂಡಿಯನ್ ಸ್ಕೂಲ್ ಆಂಡ್ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ವಸಂತ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 88.46% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಡೊಂಬಿವಿಲಿ ಪಶ್ಚಿಮದ ನಿವಾಸಿ ವಸಂತ ಕುಲಾಲ್ ಮತ್ತು ಇಂದಿರಾ ವಿ ಕುಲಾಲ್ ದಂಪತಿಯ ಸುಪುತ್ರಿ.
ಎಚ್ಎಸ್ಸಿ ವಾಣಿಜ್ಯ ವಿಭಾಗ ಪರೀಕ್ಷೆ : ರಕ್ಷಿತಾಗೆ 88.46% ಅಂಕ
Students corner
1 Min Read


