ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಲ್ಮಠ ಸರಕಾರಿ ಪದವಿಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಎ. ಪಿ ಅವರು ವಿಜ್ಞಾನ ವಿಭಾಗ(ಪಿಸಿಎಂಸಿ)ದಲ್ಲಿ 94.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಳೆಪುಣಿ ಗ್ರಾಮದ ಹೂಹಾಕುವ ಕಲ್ಲು ನವಗ್ರಾಮ ಸೈಟ್ ನ ಆನಂದ ಮೂಲ್ಯ ಪಿ ಮತ್ತು ಗೀತಾ ದಂಪತಿಯ ಸುಪುತ್ರಿ.
ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ : ಭೂಮಿಕಾಗೆ 94.5% ಅಂಕ
Students corner
1 Min Read


