ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 82% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಕಾಟಿಪಳ್ಳ ಆದರ್ಶ ನಗರದ ಯಾದವ ಕುಲಾಲ್ ಮತ್ತು ಶಾರದಾ ಕುಲಾಲ್ ದಂಪತಿಯ ಸುಪುತ್ರಿ.
ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ : ಬಿಂದಿಯಾ ಕುಲಾಲ್ ಗೆ 82% ಅಂಕ
Students corner
1 Min Read


