ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸೋಮೇಶ್ವರ ಕೋಟೆಕಾರು ಪರಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ. ಕೆ ಅವರು ವಾಣಿಜ್ಯ ವಿಭಾಗದಲ್ಲಿ 95.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಳ್ಳಾಲ ಕಾಪಿಕಾಡು ಉಮಾಪುರಿಯ ಬಾಲಕೃಷ್ಣ ಕುಲಾಲ್ ಮತ್ತು ವಿಜಯಲಕ್ಷ್ಮೀ ದಂಪತಿಯ ಸುಪುತ್ರಿ.
ಪಿಯುಸಿ ವಾಣಿಜ್ಯ ವಿಭಾಗ ಪರೀಕ್ಷೆ : ಭಾಗ್ಯಶ್ರೀಗೆ 95.66% ಅಂಕ
Students corner
1 Min Read


