
ಕುಂದಾಪುರ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಾಂಭವಿ ಅವರು ವಿಜ್ಞಾನ ವಿಭಾಗದಲ್ಲಿ 91% ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಿದ್ಧಾಪುರ ಶೇಖರ್ ಕುಲಾಲ್ ಮತ್ತು ಜ್ಯೋತಿ ದಂಪತಿಯ ಸುಪುತ್ರಿ.