
ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಕಳ ಕುಕ್ಕುಂದೂರು ಕೆಇಎಂಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿ ಅವರು ವಾಣಿಜ್ಯ ವಿಭಾಗದಲ್ಲಿ 89% ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾರ್ಕಳ ನಿವಾಸಿ ಬಾಬು ಮತ್ತು ಸುಜಾತ ದಂಪತಿಯ ಸುಪುತ್ರಿ.