
ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗಲ್ಪಾಡಿ ಎಸ್.ಎ.ಪಿ.ಎಚ್.ಎಸ್ ಕಾಲೇಜಿನ ವಿದ್ಯಾರ್ಥಿ ಮಿಥುನ್ ಶಿವ ಪಿ.ಎಸ್ ಅವರು ವಿಜ್ಞಾನ ವಿಭಾಗದಲ್ಲಿ 93% ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಸರಗೋಡು ಬೇಳ ಗ್ರಾಮದ ಸದಾಶಿವ ಮತ್ತು ಪ್ರೀತಾ ದಂಪತಿಯ ಸುಪುತ್ರ.