
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2019-20ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ಸಿಬಿಎಸ್ಸಿ ಬೋರ್ಡ್ ಪರೀಕ್ಷೆಯಲ್ಲಿ ಮಣಿಪಾಲ ಮಾಧವ ಕೃಪಾ ಸ್ಕೂಲ್ ನ ವಿದ್ಯಾರ್ಥಿನಿ ಪ್ರಣಮ್ಯ .ಜಿ. ಕುಲಾಲ್ ಅವರು 97.6% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಣಿಪಾಲ ನಿವಾಸಿ ಗೋಪಾಲ್ ಕುಲಾಲ್ ಮತ್ತು ವೀಣಾ ಕುಲಾಲ್ ದಂಪತಿಯ ಸುಪುತ್ರಿ.