ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಮಹಾರಾಷ್ಟ್ರ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಸೆಕಂಡರಿ ಸ್ಕೂಲ್ ಸರ್ಟಿಫಿಕೇಟ್(ಎಸ್ಎಸ್ಸಿ) ಬೋರ್ಡ್ ಪರೀಕ್ಷೆಯಲ್ಲಿ ಮುಲುಂದ್ ನವೋದಯ ಆಂಗ್ಲ ಮಾಧ್ಯಮ ಹೈಸ್ಕೂಲ್ ನ ವಿದ್ಯಾರ್ಥಿ ವಿಘ್ನೇಶ್ ಮೂಲ್ಯ 80.40% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಲತಃ ಕಾರ್ಕಳ ಬೋಳದವರಾದ, ಪ್ರಸ್ತುತ ಮುಲುಂದ್ ಪಶ್ಚಿಮದಲ್ಲಿ ನೆಲೆಸಿರುವ ಸತೀಶ್ ಮೂಲ್ಯ ಮತ್ತು ಸತ್ಯಭಾಮ ದಂಪತಿಯ ಸುಪುತ್ರ.
ಮಹಾರಾಷ್ಟ್ರ ಎಸ್ಎಸ್ಸಿ ಪರೀಕ್ಷೆ : ವಿಘ್ನೇಶ್ ಮೂಲ್ಯಗೆ 80.40% ಅಂಕ
Students corner
1 Min Read


