ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಮಹಾರಾಷ್ಟ್ರ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಸೆಕಂಡರಿ ಸ್ಕೂಲ್ ಸರ್ಟಿಫಿಕೇಟ್(ಎಸ್ಎಸ್ಸಿ) ಬೋರ್ಡ್ ಪರೀಕ್ಷೆಯಲ್ಲಿ ಅಂಬರನಾಥ್ ಫಾತಿಮಾ ಹೈಸ್ಕೂಲ್ ನ ವಿದ್ಯಾರ್ಥಿನಿ ದಿಶಿತಾ ಜೆ ಬಂಜನ್ 85.80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಂಬರನಾಥ್ ನಲ್ಲಿ ನೆಲೆಸಿರುವ ಜಗದೀಶ್ ಆರ್ ಬಂಜನ್ ಮತ್ತು ನಮೃತಾ ಜೆ ಬಂಜನ್ ದಂಪತಿಯ ಸುಪುತ್ರಿ.
ಮಹಾರಾಷ್ಟ್ರ ಎಸ್ಎಸ್ಸಿ ಪರೀಕ್ಷೆ : ದಿಶಿತಾ ಬಂಜನ್ 85.80% ಅಂಕ
Students corner
1 Min Read


