ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಮಹಾರಾಷ್ಟ್ರ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಸೆಕಂಡರಿ ಸ್ಕೂಲ್ ಸರ್ಟಿಫಿಕೇಟ್(ಎಸ್ಎಸ್ಸಿ) ಬೋರ್ಡ್ ಪರೀಕ್ಷೆಯಲ್ಲಿ ಕಲ್ಯಾಣ್ ಸೇಂಟ್ ಥಾಮಸ್ ಆಂಗ್ಲ ಮಾಧ್ಯಮ ಹೈಸ್ಕೂಲ್ ನ ವಿದ್ಯಾರ್ಥಿನಿ ಪೂರ್ವಿ ರವಿರಾಜ್ ಕುಲಾಲ್ 82.20% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಲ್ಯಾಣ್ ಪಶ್ಚಿಮದಲ್ಲಿ ನೆಲೆಸಿರುವ ರವಿರಾಜ್ ಡಿ ಕುಲಾಲ್ ಮತ್ತು ರಜನಿ ಆರ್ ಕುಲಾಲ್ ದಂಪತಿಯ ಸುಪುತ್ರಿ.
ಮಹಾರಾಷ್ಟ್ರ ಎಸ್ಎಸ್ಸಿ ಪರೀಕ್ಷೆ : ಪೂರ್ವಿ ಕುಲಾಲ್ ಗೆ 82.20% ಅಂಕ
Students corner
1 Min Read


