ಮುಂಬಯಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್) : ಮಹಾರಾಷ್ಟ್ರ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಸೆಕಂಡರಿ ಸ್ಕೂಲ್ ಸರ್ಟಿಫಿಕೇಟ್(ಎಸ್ಎಸ್ಸಿ) ಬೋರ್ಡ್ ಪರೀಕ್ಷೆಯಲ್ಲಿ ಅಂಧೇರಿ ಪೂರ್ವದ ಸೇಂಟ್ ಕ್ಸೆವಿಯರ್ ಹೈಸ್ಕೂಲ್ ನ ವಿದ್ಯಾರ್ಥಿನಿ ಅನನ್ಯಾ ಬಂಗೇರ 93% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಂಧೇರಿ ಪೂರ್ವದಲ್ಲಿ ನೆಲೆಸಿರುವ ರಾಜಾ ಬಂಗೇರ ಮತ್ತು ಶುಭಾ ಬಂಗೇರ ದಂಪತಿಯ ಸುಪುತ್ರಿ.
ಮಹಾರಾಷ್ಟ್ರ ಎಸ್ಎಸ್ಸಿ ಪರೀಕ್ಷೆ : ಅನನ್ಯಾ ಬಂಗೇರಗೆ 93% ಅಂಕ
Students corner
1 Min Read


