
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕವನಾ ಕುಲಾಲ್ 82.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ಳಾಯರು ತೋಕೂರು ಶ್ರೀಮತಿ ಲಲಿತಾ ಕುಲಾಲ್ ಅವರ ಸುಪುತ್ರಿ.