
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಪೂರ್ಣಪ್ರಜ್ಞಾ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತ್ರಾ ಮೂಲ್ಯ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಸೋಮಶೇಖರ್ ಆರ್ ಮೂಲ್ಯ ಮತ್ತು ಮಲ್ಲಿಕಾ ದಂಪತಿಯ ಸುಪುತ್ರಿ.