
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಲ್ಯ ಸೇಂಟ್ ಜೋಸೆಫ್ಸ ಜಾಯ್ ಲಾಂಡ್ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಸಿ ಕುಲಾಲ್ 90.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಲ್ಯ ದಿ. ಚಂದ್ರಹಾಸ ಕುಲಾಲ್ ಮತ್ತು ಸಂಧ್ಯಾ ದಂಪತಿಯ ಸುಪುತ್ರಿ.