ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೋಳಾರ ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೇಯಾ ಎಂ 90.56% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಾಣ್ಯ ಮಾರಿಪಳ್ಳ ವಿಶ್ವನಾಥ ಕುಲಾಲ್ ಮತ್ತು ಇಂದಿರಾ ವಿಶ್ವನಾಥ್ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಶ್ರೇಯಾಗೆ 90.56% ಅಂಕ
Students corner
1 Min Read


