ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸುದೀಕ್ಷಾ ಎಸ್. ಕೆ 96.8% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಜಕ್ರಿಬೆಟ್ಟು ಸುರೇಶ್ ಕುಲಾಲ್ ಮತ್ತು ದಿವ್ಯಲತಾ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಸುದೀಕ್ಷಾಗೆ 96.8% ಅಂಕ
Students corner
1 Min Read


