
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಪಿತಾನಿಯೋ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ ಕುಲಾಲ್ 96% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡೀಲ್ ಜಲ್ಲಿಗುಡ್ಡೆ ನವೀನ್ ಕುಲಾಲ್ ಮತ್ತು ದಯಾವತಿ ದಂಪತಿಯ ಸುಪುತ್ರಿ.