ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ನಿರ್ಮಲಾ ಗರ್ಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೇಯಾ ಆರ್ 97.92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ಕುಲಾಲ ಸಂಘದ ಉಪಾಧ್ಯಕ್ಷ ರಾಮಣ್ಣ ಕುಲಾಲ್ ಮತ್ತು ಸುಂಗಂಧಿ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಶ್ರೇಯಾಗೆ 97.92% ಅಂಕ
Students corner
1 Min Read


