
ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಜಾ ಕುಲಾಲ್ 90.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಡಂದಲೆಯ ಭುಜಂಗ ಕುಲಾಲ್ ಮತ್ತು ಸುಂಗಂಧಿ ದಂಪತಿಯ ಸುಪುತ್ರಿ.