
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪುನರೂರು ಭಾರತ್ ಮಾತಾ ಪ್ರೌಢಶಾಲೆಯ ವಿದ್ಯಾರ್ಥಿ ಚರಣ್ 89.60% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ಳಾಯರು ಕೆರೆಕಾಡ್ ಜಯ ಬಂಗೇರ ಮತ್ತು ಪ್ರೇಮಾ ದಂಪತಿಯ ಸುಪುತ್ರ.