ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕೀರ್ತನಾ 91% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಚ್ಚೇರಿಪೇಟೆ ಲಕ್ಷ್ಮೀ ಕೃಪಾ ನಾಗರಾಜ್ ಮೂಲ್ಯ ಮತ್ತು ಜಯಲಕ್ಷ್ಮೀ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಕೀರ್ತನಾಗೆ 91% ಅಂಕ
Students corner
1 Min Read


