
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜೆಪ್ಪು ಸೇಂಟ್ ಜೆರೋಸಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪಲ್ಲವಿ 82% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಜಾಲ್ ಸದಾನಂದ ಬಂಗೇರ ಮತ್ತು ನಳಿನಿ ದಂಪತಿಯ ಸುಪುತ್ರಿ.