ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಲ್ಕಿ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ತೇಜಸ್ವಿ ಆರ್ ಬಂಗೇರ 91% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಪಣಂಬೂರು ರಮೇಶ್ ಬಂಗೇರ ಮತ್ತು ಚಿತ್ರಾ ಆರ್ ಬಂಗೇರ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ತೇಜಸ್ವಿ ಬಂಗೇರಗೆ 91% ಅಂಕ
Students corner
1 Min Read


