
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಸ್ ವಿ ಎಸ್ ದೇವಳ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಕೃತಿ 88.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಭಂಡಾರಿಬೆಟ್ಟು ದಿ. ಲೋಕನಾಥ್ ಮತ್ತು ರಮಣಿ ದಂಪತಿಯ ಸುಪುತ್ರಿ.