
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿ ವಿಂದ್ಯಶ್ರೀ 91.52% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ನೆ ಹನುಮಾಜೆ ಮನೆಯ ಮುತ್ತಪ್ಪ ಮೂಲ್ಯ ಮತ್ತು ಹರಿಣಾಕ್ಷಿ ದಂಪತಿಯ ಸುಪುತ್ರಿ.