
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುಳಾಯಿ ಭಾರತಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘಶ್ರೀ 92.8% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಳಾಯಿ ದೇವಪ್ಪ ಕುಲಾಲ್ ಮತ್ತು ಪ್ರೇಮಾ ದಂಪತಿಯ ಸುಪುತ್ರಿ.