ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಳಿಕೆ ಶ್ರೀಸತ್ಯ ಸಾಯಿ ಲೋಕಸೇವಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಮೋಕ್ಷಿತ್ ಕುಲಾಲ್ 89.92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೀ೦ಜ ತೊಟ್ಟೆತ್ತೋಡಿ ಭರತ್ರಕಾಡ್ ನಿವಾಸಿ ಲಿಂಗಪ್ಪ ಮೂಲ್ಯ ಮತ್ತು ಹೇಮಲತಾ ಮೂಲ್ಯ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಮೋಕ್ಷಿತ್ ಮೂಲ್ಯಗೆ 89.92% ಅಂಕ
Students corner
1 Min Read


