
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಜನ್ಯಾ ಕುಲಾಲ್ 82.6% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸೂರಿಕುಮೇರಿನ ನಾರಾಯಣ ಕುಲಾಲ್ ಹಾಗೂ ಸೌಭಾಗ್ಯ ದಂಪತಿಯ ಸುಪುತ್ರಿ