
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಶೀತಾ 92.64% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಕ್ಷಿಕೆರೆ ಹೊಸಕಾಡು ನಾರಾಯಣ ಬಂಗೇರ ಹಾಗೂ ಚಂಚಲಾಕ್ಷಿ ದಂಪತಿಯ ಸುಪುತ್ರಿ.