
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಲೇಡಿಹಿಲ್ ವಿಕ್ಟೊರಿಯಾ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಕಿತಾ ಕುಲಾಲ್ 98.4% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಚಿಲಿಂಬಿಯ ಪಿ.ಟಿ ಕುಲಾಲ್ ಹಾಗೂ ರೇಖಾ ದಂಪತಿಯ ಸುಪುತ್ರಿ.