ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಭುವನೇಂದ್ರ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಕುಲಾಲ್ 94% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಿಟ್ಟೆ ಗ್ರಾಮದ ಕಲಂಬಾಡಿಪದವು ಸದಾನಂದ ಕುಲಾಲ್ ಹಾಗೂ ಪುಷ್ಪಾ ಕುಲಾಲ್ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಸಮೀಕ್ಷಾ ಕುಲಾಲ್ ಗೆ 94% ಅಂಕ
Students corner
1 Min Read


