ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ಆರ್ ಪಿಸಿ ಲೇ ಔಟ್ ನ್ಯೂ ಕಾಂಬ್ರಿಡ್ಜ್ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರೇರಣಾ 94.08% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ಕುಲಾಲ ಸಂಘದ ಜೊತೆ ಕಾರ್ಯದರ್ಶಿ ಆಶಾನಂದ್ ಕುಲಶೇಖರ ಹಾಗೂ ಶೋಭಾ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಪ್ರೇರಣಾಗೆ 94.08% ಅಂಕ
Students corner
1 Min Read


