ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಕೃಷ್ಣಪ್ರಸಾದ್ 89% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಾಲಾಡಿ ಅನ್ನಪೂರ್ಣ ಮನೆಯ ಉದಯಚಂದ್ರ ಹಾಗೂ ಪ್ರಮೀಳಾ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಕೃಷ್ಣಪ್ರಸಾದ್ ಗೆ 89% ಅಂಕ
Students corner
1 Min Read


