
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಂಗಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ ಕುಲಾಲ್ 93.92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಗಾಡಿ ಬೆದ್ರಬೆಟ್ಟು ದಿ. ತನಿಯಪ್ಪ ಮೂಲ್ಯ ಹಾಗೂ ಪುಷ್ಪಾ ದಂಪತಿಯ ಸುಪುತ್ರಿ.