
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳ್ಮಣ್ಣು ಸೇಂಟ್ ಜೋಸೆಫ್ಸ್ ಪ್ರೌಢಶಾಲೆಯ ವಿದ್ಯಾರ್ಥಿ ವಿನ್ಯಾಸ್ 84.88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಂದಳಿಕೆ ಕಾಪಿಕೆರೆ ವಿಶ್ವನಾಥ್ ಪಿ ಕುಲಾಲ್ ಹಾಗೂ ಉಷಾ ದಂಪತಿಯ ಸುಪುತ್ರ.