ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪೆರ್ಡೂರು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರೇಖಾಶ್ರೀ ಕುಲಾಲ್ 94.4% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅನ್ನಲುಜಡ್ದ್ ಕುಂಟಲ್ ಕಟ್ಟೆ ಶೇಖರ್ ಕುಲಾಲ್ ಹಾಗೂ
ರೇವತಿ ಕುಲಾಲ್ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ರೇಖಾಶ್ರೀ ಕುಲಾಲ್ ಗೆ 94.4% ಅಂಕ
Students corner
1 Min Read


