ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ 94% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾಣೆಮಂಗಳೂರು ಮರ್ಲಿಮಾರ್ ಹರೀಶ್ ಹಾಗೂ ಶೋಭಾ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ :ಪ್ರತೀಕ್ಷಾಗೆ 94% ಅಂಕ
Students corner
1 Min Read


