
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ವಾತಿ ಕಜೆಕಾರ್ 92.64% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಡಂತ್ಯಾರು ಪ್ರವೀಣ್ ಹಾಗೂ ಯಶವಂತಿ ದಂಪತಿಯ ಸುಪುತ್ರಿ.