
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಟೀಲು ಎಸ್ ಡಿಪಿಟಿ ಪ್ರೌಢಶಾಲೆಯ ವಿದ್ಯಾರ್ಥಿನಿ ರಕ್ಷಿತಾ 80% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಕೂರು ಗೋಪಾಲ್ ಕುಲಾಲ್ ಹಾಗೂ ಬಬಿತಾ ಕುಲಾಲ್ ದಂಪತಿಯ ಸುಪುತ್ರಿ.