
ಬಂಟ್ವಾಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಸ್.ವಿ.ಎಸ್ ದೇವಳ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಕೃತಿಕ್ ಕುಮಾರ್ 90.2% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಡ್ಡಕಟ್ಟೆ ಶಂಕರ್ ಹಾಗೂ ಯಶೋಧಾ ದಂಪತಿಯ ಸುಪುತ್ರ.