
ಮೈಸೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೈಸೂರು ಗುಡ್ ಶೆಫರ್ಡ್ ಪ್ರೌಢಶಾಲೆಯ ವಿದ್ಯಾರ್ಥಿನಿ ನವ್ಯಾ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೈಸೂರಿನ ಪೊಲೀಸ್ ಸಹಾಯಕ ಸಬ್ ಇನ್ಸ್ ಪೆಕ್ಟರ್ ರವಿ ಹಾಗೂ ಗಂಗಾ ದಂಪತಿಯ ಸುಪುತ್ರಿ.