ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಂಟ್ಸ್ ಹಾಸ್ಟೆಲ್ ಶ್ರೀರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಕ್ಷಾ ಸಾಲ್ಯಾನ್ 88.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಯೆಯ್ಯಾಡಿಯ ಪುರುಷೋತ್ತಮ್ ಸಾಲ್ಯಾನ್ ಮತ್ತು ಮಿತಾಕ್ಷಿ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ದೀಕ್ಷಾ ಸಾಲ್ಯಾನ್ ಗೆ 88.32% ಅಂಕ
Students corner
1 Min Read


