
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಲ್ಕಿ ವ್ಯಾಸ ಮಹರ್ಷಿ ವಿದ್ಯಾ ಪೀಠ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಹಿತಾ ಉಮೇಶ್ 96.6% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಟೀಲ್ ಅಜಾರಿನ ಉಮೇಶ್ ಮತ್ತು ಸುಮಿತ್ರಾ ದಂಪತಿಯ ಸುಪುತ್ರಿ.