ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಿನ್ನಿಗೋಳಿ ಮೇರಿವೇಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೇಯಾ ಕೆ ಬಂಗೇರ 82% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಿನ್ನಿಗೋಳಿ ಐಕಳ ಪುತ್ತುಕೋಡಿಯ ಕೃಷ್ಣ ವಿ ಬಂಗೇರ ಮತ್ತು ಚಂಚಲ ಕೆ ಬಂಗೇರ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಶ್ರೇಯಾ ಬಂಗೇರಗೆ 82% ಅಂಕ
Students corner
1 Min Read


