ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ಕೆಂಗೇರಿ ಕಾರ್ಮೆಲ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಪ್ರತೀಕ್ ಬಂಜನ್ 90.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ಕುಲಾಲ ಸಂಘದ ಕೋಶಾಧಿಕಾರಿ ಸೇಸಪ್ಪ ಪೊಸಳ್ಳಿ ಮತ್ತು ತುಳಸಿ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಪ್ರತೀಕ್ ಬಂಜನ್ ಗೆ 90.24% ಅಂಕ
Students corner
1 Min Read


