ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ಐಟಿಐ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಿತಾ ಬಿ ಎಂ 88.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರು ನಗರದ ಬಾಣಸವಾಡಿ ನಿವಾಸಿ ಮೋಹನ್ ಕುಲಾಲ್ ಮತ್ತು ಆಶಾ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಪೂಜಿತಾಗೆ 88.16% ಅಂಕ
Students corner
1 Min Read


