ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಮಲ್ಪೆ ಶ್ರೀನಾರಾಯಣ ಗುರು ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಸಿಂಚನ್ ಕುಲಾಲ್ 84.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರ ವಾಲ್ತೂರು ಕಾವ್ರಾಡಿ ಚಂದ್ರಶೇಖರ ಕುಲಾಲ್ ಮತ್ತು ಶೋಭಾ ಕುಲಾಲ್ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಸಿಂಚನ್ ಕುಲಾಲ್ ಗೆ 84.16% ಅಂಕ
Students corner
1 Min Read


