ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಅನುಜ್ 92.32% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಡುಬೆಳ್ಳೆ ಅರ್ಬಿಯ ಆನಂದ ಕುಲಾಲ್ ಮತ್ತು ಲಕ್ಷ್ಮೀ ಕುಲಾಲ್ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಅನುಜ್ ಗೆ 92.32% ಅಂಕ
Students corner
1 Min Read


